Download Now Banner

This browser does not support the video element.

ಹಿರಿಯೂರು: ಕುರುಬರಹಳ್ಳಿ, ಅಮ್ಮನಹಟ್ಟಿ, ವಿ.ವಿ.ಪುರ, ತಳವಾರಹಟ್ಟಿ, ಬೆಳಗಟ್ಟ ಸೇರಿದಂತೆ ತಾಲೂಕಿನ ನಾನಾ ಭಾಗಗಳಲ್ಲಿ ನಾಳೆಯಿಂದ ವಿದ್ಯುತ್ ವ್ಯತ್ಯಯ

Hiriyur, Chitradurga | Sep 9, 2025
ವಿದ್ಯುತ್ ವ್ಯತ್ಯಯ ******** ಚಿತ್ರದುರ್ಗ:- ಸೆ.09: ಹಿರಿಯೂರು ಉಪವಿಭಾಗ ವ್ಯಾಪ್ತಿಯ ಭರಂಗಿರಿ 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-10 ಐಮಂಗಲ ವಾಟರ್ ಸಪ್ಲೆ 11 ಕೆವಿ ಮಾರ್ಗದ ಎಕ್ಸ್‍ಪ್ರೆಸ್ ಫೀಡರ್ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಭರಂಗಿರಿ 66/11 ವಿದ್ಯುತ್ ವಿತರಣಾ ಕೇಂದ್ರದ 11 ಕೆ.ವಿ. ಮಾರ್ಗಗಳಿಗೆ ಸೆ.10, 13 ಹಾಗೂ 16ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕುರುಬರಹಳ್ಳಿ, ಅಮ್ಮನಹಟ್ಟಿ, ವಿ.ವಿ.ಪುರ, ತಳವಾರಹಟ್ಟಿ, ಬೆಳಗಟ್ಟ, ಕೂನಿಕೆರೆ ಕಾವಲ್, ಎರಕೆನಾಗೇನಹಳ್ಳಿ, ಮೇಕೇನಹಳ್ಳಿ, ಕಕ್ಕಯ್ಯನಹಟ್ಟಿ, ಅಗಳ
Read More News
T & CPrivacy PolicyContact Us