Download Now Banner

This browser does not support the video element.

ಮಾಗಡಿ: ತಿಪ್ಪಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಬಾಲಕೃಷ್ಣ ಭೇಟಿ

Magadi, Ramanagara | Sep 1, 2025
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಗ್ರಾಮದ ಪ್ರಾಥಮಿಕ ಆಸ್ಪತ್ರೆಗೆ ಶಾಸಕ ಬಾಲಕೃಷ್ಣ ಭೇಟಿ ನೀಡಿದ್ದರು. ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮೂಲಸೌಕರ್ಯ ಬಗ್ಗೆ ಕೂಡ ಚರ್ಚೆ ನಡೆಸಿದರು.
Read More News
T & CPrivacy PolicyContact Us