Download Now Banner

This browser does not support the video element.

ರಾಯಬಾಗ: ಪಟ್ಟಣದಲ್ಲಿ ಬಾಲಕರ ವಸತಿ ನಿಲಯ ಉದ್ಘಾಟಿಸಿದ ಶಾಸಕ ದುರ್ಯೋಧನ ಐಹೊಳೆ

Raybag, Belagavi | Aug 29, 2025
ಪಟ್ಟಣದಲ್ಲಿ ಬಾಲಕರ ವಸತಿ ನಿಲಯ ಉದ್ಘಾಟಿಸಿದ ಶಾಸಕ ದುರ್ಯೋಧನ ಐಹೊಳೆ. ರಾಯಬಾಗ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯವನ್ನು ಶುಕ್ರವಾರ ಶಾಸಕ ದುರ್ಯೋಧನ ಐಹೊಳೆ ಅವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಅತ್ಯಂತ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣಗೊಂಡ ಈ ವಸತಿ ನಿಲಯ, ದೂರದ ಊರುಗಳಿಂದ ಬರುವ ಹಾಗೂ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಎಂದು ಹೇಳಿದರು
Read More News
T & CPrivacy PolicyContact Us