ಗುಳೇದಗುಡ್ಡ ಶೇರುದಾರರ ಗ್ರಾಹಕರ ಸಹಕಾರದಿಂದ ಸಂಘ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ ನಿರ್ದೇಶಕ ಮಂಡಳಿಯ ಪ್ರಾಮಾಣಿಕ ಸೇವೆ ಇದಕ್ಕೆ ಕಾರಣವಾಗಿದೆ ಎಂದು ಅಧ್ಯಕ್ಷ ಚಂದ್ರಕಾಂತ ಶೇಖ ಹೇಳಿದ್ದಾರೆ ಗುಳೇದಗುಡ್ಡ ಪಟ್ಟಣದಲ್ಲಿ ಸಾಲೇಶ್ವರ ಪತ್ತಿನ ಸಹಕಾರಿ ಸಂಘದ 21ನೇ ವರ್ಷದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು