ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಯೋಜನೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳನ್ನು 2025-26ನೇ ಸಾಲಿನಲ್ಲಿ ನೇರ ನಗದು ವರ್ಗಾವಣೆ ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಿ, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ