ಸರಕಾರ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ.೧ ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ರಾಜ್ಯ ಅಲೆಮಾರಿ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಭೀಮರಾಯ ಒಂಟೆತ್ತಿನವರು ಆಗ್ರಹ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಸರಕಾರ ವಿಶೇಷ ಸಚಿವ ಸಂಪುಟ ಸಭೆ ಕರೆದು ಒಳ ಮೀಸಲಾತಿಯನ್ನು ಘೋಷಣೆ ಮಾಡುವ ಸಂದರ್ಭದಲ್ಲಿ ೫೯ ಅಲೆಮಾರಿ ಸಮುದಾಯಗಳನ್ನು ಕಡೆಗಣಿಸಿ ಮೀಸಲಾತಿ ಘೋಷಿಸಿದೆ. ೫೯ ಅಲೆಮಾರಿ ಸಮುದಾಯಗಳನ್ನು ಸ್ಪರ್ಶ ಸಮುದಾಯಗಳ ಜತೆ ಸೇರಿಸಿ ಅನ್ಯಾಯ ಮಾಡಿದೆ. ಎಂದು ಆರೋಪಿಸಿದರು. ಈ ಅನ್ಯಾಯದಿಂದ ನಮ್ಮ ಸಮುದಾಯದವರು ಶಿಕ್ಷಣ, ವಸತಿ,