Download Now Banner

This browser does not support the video element.

ಬೀದರ್: ಬಿಎಸ್ಎಸ್ಕೆ ಕಾರ್ಖಾನೆ ಆರಂಭಿಸದಿದ್ದರೆ ಹೋರಾಟ ; ನಗರದಲ್ಲಿ ಕಾರ್ಖಾನೆ ಅಧ್ಯಕ್ಷ ಕಲ್ಲೂರ್

Bidar, Bidar | Sep 4, 2025
ಬೀದರ್ : ಬಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ಆರಂಭಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷ ಸುಭಾಷ್ ಕಲ್ಲೂರ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಗುರುವಾರ ಮಧ್ಯಾಹ್ನ 1ಗಂಟೆಗೆ ಕರೆದ ಸುದ್ದಿಗೋಷ್ಪಿಯಲ್ಲಿ ಅವರು ತಿಳಿಸಿದ್ದಾರೆ.
Read More News
T & CPrivacy PolicyContact Us