ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿವೆ ; ದಿನ್ನೇರಿ ಹಾರೋಹಳ್ಳಿ ಶಾಸಕ ಕೆ.ವೈ.ನಂಜೇಗೌಡ ಶನಿವಾರ ಮಾಲೂರು ತಾಲೂಕಿನ ದಿನ್ನೇರಿ ಹಾರೋಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಕೋಮುಲ್ಗೆ ಆಯ್ಕೆಯಾದ ಅಧ್ಯಕ್ಷರು, ನಿರ್ದೇಶಕರು, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ, ಮಾಸ್ತಿ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗಳು ಆರ್ಥಿಕವಾಗಿ ಅಭಿ