ಬಡವರ ಅನ್ನವನ್ನು ಕಸಿಯುತ್ತಿರುವ ಗ್ರಾಮೀಣ ಪ್ರದೇಶಗಳ ಆಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ರೈತ ಸಂಘದಿಂದ.ತಟ್ಟೆ ಇಳಿದು ಬಡವರ ಕುಟುಂಬದಲ್ಲಿ ನೆಮ್ಮದಿಯ ನೀಡಿ ಎಂದು ಪ್ರವಾಸಿ ಮಂದಿರದ ಬಳಿ ಶುಕ್ರವಾರ ಮಧ್ಯಾಹ್ನ 2 ಗಂಟೆಯಲ್ಲಿ ಅಬಕಾರಿ ನೀರೀಕ್ಷಕರನ್ನು ಅಗ್ರಹಿಸಲಾಯಿತು ಕುಡಿಯುವವನು ಕೇವಲ ಮದ್ಯವನ್ನು ಕುಡಿಯವುದಿಲ್ಲ. ತಾಯಿಯ ಸುಖ ಹೆಂಡತಿಯ ನೆಮ್ಮದಿ ಮಕ್ಕಳ ಕನಸುಗಳು, ತಂದೆಯ ಪ್ರತಿಷ್ಠೆ ಎಲ್ಲವನ್ನು ಒಂದೇ ಗುಟಕಿನಲ್ಲಿ ಕುಡಿದು ಇಡೀ ಸಂಸಾರದ ಮಾನ ಸಾರ್ವಜನಿಕವಾಗಿ ಹರಾಜು ಹಾಕಿ ಕುಟುಂಬಗಳೇ ಆತ್ಮಹತ್ಯೆ ಮೂಲಕ ಸರ್ಕಾರಗಳು ಬಲಿ ತೆಗೆದುಕೊಳ್ಳುತ್ತಿವೆ ಎಂದು ತಾಲ್ಲೂಕಾದ್ಯಕ್ಷ ರಾಮಸಾಗರ ವೇಣು ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿ ಈ ಕೂಡಲೇ ಅಕ್ರಮ ಮಧ್ಯ ಮಾರಾಟವನ್ನು ತಡೆಗಟ್ಟಬೇಕೆಂದ