ಡೋಣಿ ನದಿ ಪ್ರವಾಹಕ್ಕೊಳಗಾಗಿ ಹಾನಿಯಾದ ಬೆಳೆಗಳ ಸಮೀಕ್ಷಾ ವರದಿ ಪ್ರಕಟವಾಗಿದ್ದು ಆಕ್ಷೇಪಣೆ ಅರ್ಜಿ ಆಹ್ವಾನಿಸಲಾಗಿದ ಎಂದು ಡಿಸಿ ಡಾ.ಆನಂದ ಕೆ ತಿಳಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಡೋಣಿನದಿ ಪ್ರವಾಹದಿಂದ ಬಬಲೇಶ್ವರ ತಾಲೂಕಿನಲ್ಲಿ ಹಾನಿಗೊಳಗಾದ ಬೆಳೆಗಳ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ, ರೈತ ಬೆಳೆ ಹಾನಿಯಾದ ಪಟ್ಟಿಯನ್ನು ಸಂಬಂಧಪಟ್ಟ ಕಚೇರಿಯ ಮುಂದಿದೆ..