ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ರಾಮನಹಟ್ಟಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಉಪ ವಿಭಾಗ ಬಸವನ ಬಾಗೇವಾಡಿ 2023-24 ನೇ ಸಾಲಿನ 5054 ಅಪೆಂಡಿಕ್ಸ-ಇ ಯೋಜನೆ ಅಡಿಯಲ್ಲಿ ರಸ್ತೆ ಅಭಿವೃದ್ದಿ ಪಡಿಸುವ ಕಾಮಗಾರಿಗೆ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಭೂಮಿಪೂಜೆ ನೆವೇರಿಸಿ ಮಾತನಾಡಿದರು. ಅಂದಾಜು ವೆಚ್ಚ 10 ಕೋಟಿ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು...