Download Now Banner

This browser does not support the video element.

ಚಿತ್ರದುರ್ಗ: ನಗರದಲ್ಲಿಂದು ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಸೈಕಲ್ ಜಾಥ

Chitradurga, Chitradurga | Aug 31, 2025
ಚಿತ್ರದುರ್ಗ ನಗರದಲ್ಲಿಂದು ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಸೈಕಲ್ ಜಾಥಾವನ್ನ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಯುವ ಸಬಲೀಕರಣ ಇಲಾಖೆಯ ವತಿಯಿಂದ ಸೈಕಲ್ ಜಾಥಾವನ್ನ ಹಮ್ಮಿಕೊಂಡಿದ್ದು ಚಿತ್ರದುರ್ಗದ ಫುಟ್ ಬಾಲ್ ನ ಕ್ಲಬ್‌ ನ ಉಪಾಧ್ಯಕ್ಷರಾದ ಎನ್ ಡಿ ಕುಮಾರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ್ದಾರೆ.
Read More News
T & CPrivacy PolicyContact Us