ನ್ಯಾಯಾಲಯದ ಪ್ರಕರಣಗಳು ರಾಜಿ ಸಂಧಾನ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಕರೆ ಗುಡಿಬಂಡೆ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ13 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಪ್ರಧಾನ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನೆರಳೆ ವೀರಭದ್ರಯ್ಯ ಭವಾನಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ದಿನಾಂಕ 13.09.2025 ರಂದು ಹಮ್ಮಿಕೊಂಡಿದೆ ಮತ್ತು ರಾಷ್ಟಕ್ಕಾಗಿ ಮಧ್ಯಸ್ಥಿಕೆ ವಿಶೇಷ ಅಭಿಯಾನ ಬಗ್ಗೆ ಮಾತನಾಡಿದರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾಗಿ ಶಿಲ್ಪಾ.ಬಿ, ರವರು ತಿಳಿಸಿದರು