ಗುಳೇದಗುಡ್ಡ ಪಟ್ಟಣದಲ್ಲಿ ನವ್ಯ ಪ್ರಗತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಸಭೆ ಕಾರ್ಯಕ್ರಮ ದಿನಾಂಕ 14 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ ಈ ಸಭೆಯಲ್ಲಿ ಸರ್ವ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಮುರುಗೇಶ್ ಹುನಗುಂದ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ