ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆಪ್ಟೆಂಬರ್ 7, ಭಾನುವಾರ ಬೆಳಿಗ್ಗೆ 11 ಗಂಟೆಗೆ ತಾಲೂಕು ಕಛೇರಿ ಸಭಾಂಗಣದಲ್ಲಿ ಭಾವೈಕ್ಯತೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಮಡರು, “ನಾರಾಯಣ ಗುರು ಅವರು ಸಮಾಜದಲ್ಲಿ ಅಸ್ಪೃಶ್ಯತೆ, ಜಾತಿ ಭೇದ ನಿವಾರಣೆಗೆ, ಸಮಾನತೆ ಮತ್ತು ಮಾನವೀಯತೆಗೆ ದಾರಿ ತೋರಿದ ಮಹಾನ್ ದಾರ್ಶನಿಕರು. ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸಿದರೆ ಮಾತ್ರ ನಿಜವಾದ ಸಮಾಜ ಸುಧಾರಣೆ ಸಾಧ್ಯ” ಎಂದು ಹೇಳಿದರು.ಈ ಸಂದರ್ಭದಲ್ಲಿ ತಾಲೂಕು ಕಛೇರಿಯ ಸಿಬ್ಬಂದಿಗಳು, ಮುಖಂಡರು, ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಗುರುವರ್ಯರ ಭಾವಚಿತ್ರಕ್ಕೆ ಪುಷ್ಪಾರ್ಪಣೆ, ಭಕ್ತಿ ಗೀತೆಗಳ ಗಾಯನ, ಹಾಗೂ ನಾರಾಯ