Download Now Banner

This browser does not support the video element.

ಗದಗ: ಬಿಂಕದಕಟ್ಟಿಯಲ್ಲಿ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Gadag, Gadag | Sep 11, 2025
ಅರಣ್ಯ ಹುತಾತ್ಮರ ದಿನ ದಿನದ ಅಂಗವಾಗಿ ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಬಿಂದಕಟ್ಟಿಯ ಸಾಲು ಮರದ ತಿಮ್ಮಕ್ಕ ಉದ್ಯಾವನದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಸೇರಿದಂತೆ ಅನೇಕರು ಭಾಗವಹಿಸಿ ಹುತಾತ್ಮರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
Read More News
T & CPrivacy PolicyContact Us