ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಸಂಪರ್ಕ ಸೇತುವೆಯಂತಿರುವ ಕೇಂದ್ರ ಬಸ್ ನಿಲ್ದಾಣ ಪ್ರಾಂಗಣವೀಗ ಸಾರ್ವಜನಿಕ ತ್ಯಾಜ್ಯ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದ್ದು ಅ ವ್ಯವಸ್ಥೆ ಕುರಿತು ಪ್ರಯಾಣಿಕರು ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅತ್ಯುತ್ತಮವಾಗಿ ನೂರಾರು ಗಿಡ ಬೆಳೆಸಾಲದ ಪರಿಸರದಲ್ಲಿ ಸಾರ್ವಜನಿಕ ತ್ಯಾಜ್ಯ ಸಂಗ್ರಗೊಂಡು ಗಬ್ಬೆರಿನಾರುತಿದ್ದು ತ್ಯಾಜ್ಯ ಶೀಘ್ರ ವಿಲೇವಾರಿ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಮನವಿ.