ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ಕುರಿತು ನೀಡಿದ ದ್ವಂದ್ವ ಹೇಳಿಕೆಗಳನ್ನು ಖಂಡಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಸೆಪ್ಟೆಂಬರ್ 13 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 12 ರಂದು ಮಧ್ಯಾಹ್ನ 3-30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಪೂರ್ವ ಭಾವಿ ಸಭೆಯ ಚರ್ಚೆಯಲ್ಲಿ ಜಪಾನ್ ದೇಶದ ಸುಮಿಟಾವೊ ಕಂಪನಿ ಜೊತೆಗೆ ಒಪ್ಪಂದ