Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದ ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ

Hubli Urban, Dharwad | Aug 27, 2025
ಹುಬ್ಬಳ್ಳಿ ರಾಣಿ ಚೆನ್ನಮ್ಮ ಮೈದಾನದಲ್ಲಿ ಸತತ ನಾಲ್ಕನೇ ವರ್ಷ ಗಣಪತಿ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು. ಈ ವರ್ಷವೂ ಕೂಡ ರಾಣಿ ಚೆನ್ನಮ್ಮ ಉತ್ಸವ ಮಹಾಮಂಡಳಿ ವತಿಯಿಂದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು. ಈ ಬಾರಿ ಬಾಲಕೃಷ್ಣನ ರೂಪದಲ್ಲಿ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಮಹೇಶ್ ತೆಂಗಿನಕಾಯಿ , ಉತ್ಸವ ಮಂಡಳಿ ಅಧ್ಯಕ್ಷ ಸಂಜು ಬಡಸ್ಕರ್, ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us