Download Now Banner

This browser does not support the video element.

ಆಳಂದ: ಕವಲಗಾ ಚೆಕ್‌ ಡ್ಯಾಂಗೆ ಶಾಸಕ ಬಿ.ಆರ್. ಪಾಟೀಲ್ ಬಾಗಿನ ಅರ್ಪಣೆ

Aland, Kalaburagi | Sep 7, 2025
ಆಳಂದ ತಾಲೂಕಿನ ಕವಲಗಾ ಗ್ರಾಮದ ಚೆಕ್‌ಡ್ಯಾಂಗೆ ಶಾಸಕ ಬಿ.ಆರ್. ಪಾಟೀಲ್ ಅವರು ಗ್ರಾಮಸ್ಥರೊಂದಿಗೆ ತೆರಳಿ ಬಾಗಿನ ಅರ್ಪಣೆ ಮಾಡಿದರು. ಭಾನುವಾರ 5 ಗಂಟೆಗೆ ಶಾಸಕರು ಪೂಜಿಸಿ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಅನೇಕ ಗ್ರಾಮಸ್ಥರು ಮತ್ತು ಮುಖಂಡರು ಉಪಸ್ಥಿತರಿದ್ದರು.
Read More News
T & CPrivacy PolicyContact Us