ಗೀತಾ ಕೊಲೆ ಮಾಡಿದ್ದ ಆರೋಪಿ ಬಂಧನ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಹೇಳಿದರು. ಗೀತಾ ಕೆಲಸಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಟಿಳಕವಾಡಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು ಬುಧವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಮಂಗಳವಾಪೇಟೆಯಲ್ಲಿ ಗೀತಾ ಗವಳಿ ಎಂಬುವರನ್ನು ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿದ್ದ ಆರೋಪಿ ಗಣೇಶನನ್ನು ಬಂದಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೇಳಿದರು