ಗಣೇಶ ಚತುರ್ಥಿ ಹಿನ್ನಲೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ ಹೊರಡಿಸಿದ್ದಾರೆ. ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ...