ಹೇಳಿಕೆ ನೀಡಿದ ಅವರುಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ 16 ರಲ್ಲಿ 12 ಸ್ಥಾನ ಗೆದ್ದೆ ಗೆಲ್ಲುತ್ತೇವೆ.ಮುಂದಿನ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ನಮ್ಮ ಗುಂಪಿನವರೇ ಆಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಇನ್ನೂ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಹುಕ್ಕೇರಿ ಜನರೇ ಬಂದು ನಮ್ಮ ಬಳಿ ಬೆಂಬಲ ಕೇಳಿದ್ದಾರೆ.ಶಾಂತಿ ಸಮಾಧಾನದಿಂದ