ಸಾಹಿತ್ಯಕ್ಕೆ ಯಾವುದೇ ಜಾತಿ ಮತ ಧರ್ಮ ಇಲ್ಲ ಆದರೆ ಬಿಜೆಪಿ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ ಅವರು ಪ್ರತಿಯೊಂದುರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಾರೆ , ನಾಡಹಬ್ಬ ದಸರಾ ಉದ್ಘಾಟನೆ ಹೊಣೆ ಹೊತ್ತ ಬಾನೂ ಮುಸ್ತಾಕ್ ಅವರ ಬಗ್ಗೆ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಎಸ್. ಜಿ. ನಂಜಯ್ಯನಮಠ ಹೇಳಿದ್ದಾರೆ