ಸೆ.15ರಂದು ಬೆಂಗಳೂರಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದಲ್ಲಿ ಬೈಕ್ ರ್ಯಾಲಿ ಗೆ ಚಾಲನೆ ಸೆಪ್ಟಂಬರ್ 15ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಯಾದಗಿರಿಯಿಂದ ಬೆಂಗಳೂರು ವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು ಬೈಕ್ ರ್ಯಾಲಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಚಾಲನೆಯನ್ನು ನೀಡಲಾಯಿತು. ಸೆಪ್ಟೆಂಬರ್ 15ರಂದು ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ರ್ಯಾಲಿಗೆ ಚಾಲನೆಯನ್ನು ನೀಡಲಾಯಿತು