ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗವು ೨೦೨೫ ರಸೆಪ್ಟೆಂಬರ್ ೯ ಮತ್ತು ೧೦ ರಂದು “ಕ್ವಾಲಿಟೇಟಿವ್ ಮೆಥೇಡ್ಸ್ ಇನ್ ಹೆಲ್ತ್ ರಿರ‍್ಚ್” ಎಂಬ ವಿಷಯದ ಮೇಲೆ ಎರಡು ದಿನಗಳ ಕಾರ‍್ಯಾಗಾರವನ್ನು ಯಶಸ್ವಿಯಾಗಿ ನೆರವೆರಿಸಲಾಯಿತು.ಈ ಕಾರ‍್ಯಾಗಾರದಲ್ಲಿ ವಿವಿಧ ವೈದ್ಯಕೀಯ ಕಾಲೇಜುಗಳ ಭೋಧಕ ಸಿಬ್ಬಂದಿಗಳು ಹಾಗೂ ಸ್ನಾತ್ತಕೋತ್ತರ ವೈದ್ಯಕೀಯ ವಿದ್ಯರ‍್ಥಿಗಳು ಭಾಗವಹಿಸಿ ಅದರ ಸದುಪಯೋಗವನ್ನು ಪಡೆದುಕೊಂಡರು.ಡಾ. ಕಲೈಸೇಲ್ವನ್. ಜಿ, ಆಲ್ ಇಂಡಿಯಾ ಇನ್ಸಟಿಟ್ಯುಟ್ ಆಫ್ ಮೆಡಿಕಲ್ ಸೈನ್ಸ್, ಮಂಗಲಗಿರಿ ಹಾಗೂ ಡಾ. ರೀನಾಮೋಹನ್, ಶ್ರೀ ಮನಕುಲ ವಿನಯಗರ್ ವೈದ್ಯಕೀಯ ಕಾಲೇಜ್ ಪಾಂಡಿಚೇರಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಈ ಕಾರ‍್ಯಗಾರದಲ್ಲಿ ಉಪನ್ಯಾಸ ನೀಡಿ ಪ್ರಾಯೋಗಿಕ