ಯುವನಿಧಿ ಯೋಜನೆಯಡಿ ನೋಂದಾಯಿಸಿ ಸತತ ಆರು ತಿಂಗಳು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಕತಾ ತರಬೇತಿ ಪಡೆಯಲು ಕಡ್ಡಾಯವಾಗಿ ಕೌಶಲ್ಯಕರ್ ಪೋರ್ಟಲನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ನನವರ್ ತಿಳಿಸಿದ್ದಾರೆ.