Download Now Banner

This browser does not support the video element.

ಹೊಳಲ್ಕೆರೆ: ತಾಲ್ಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ

Holalkere, Chitradurga | Sep 9, 2025
ತಾಲ್ಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಮಂಗಳವಾರ ನೂತನವಾಗಿ ಸಿಸಿ ರಸ್ತೆ ನಿರ್ಮಾಣ ಮಾಡಲು ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.ಅರೇಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 13 ರಿಂದ ಹುಲೇಮನಹಳ್ಳಿ ರಸ್ತೆ ವಯಾ ಪುಣಜೂರು, ಪುಣಜೂರು ಬೋವಿಹಟ್ಟಿ ವರೆಗೂ ₹4.21 ಕೋಟಿ ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ನಿರ್ಮಾಣ ಮಾಡಲು ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭ ಗ್ರಾ.ಪಂ. ಮಾಜಿ ಅಧ್ಯಕ್ಷೆ ಮೀನಾಕ್ಷಮ್ಮ, ಸಂಪತ್ ಕುಮಾರ್ ಇದ್ದರು.
Read More News
T & CPrivacy PolicyContact Us