ಡಾ.ಬಾಬು ಜಗಜೀವನ್ ರಾಂ ಭವನ ನವೀಕರಣಕ್ಕೆ ಚಾಲನೆ. ಒಂದೂವರೆ ಕೋಟಿ ಅನುದಾನದಲ್ಲಿ ಕಟ್ಟಡ ನವೀಕರಣ. ದೊಡ್ಡಬಳ್ಳಾಪುರ :ನಗರದ ಡಾ. ಬಾಬು ಜಗಜೀವನ್ ರಾಂ ಭವನದದ ನವೀಕರಣ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು ಗುರುವಾರ ಭೂಮಿ ಪೂಜೆ ಮಾಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ತಾಲ್ಲೂಕಿನಲ್ಲಿರುವ ಸರ್ಕಾರಿ ಕಟ್ಟಡಗಳಲ್ಲಿ ಅತಿ ವಿಶಾಲ ಹಾಗೂ ಬೃಹತ್ ಕಟ್ಟಡ ಹೊಂದಿರುವ ಡಾ.ಜಗಜೀವನ್ ರಾಂ ಭವನದಲ್ಲಿ ಹಲವು ಕುಂದು ಕೊರತೆಗಳ ಕಾರಣದಿಂದಾಗಿ ಸಾರ್ವಜನಿಕರ ಸದ್ಬಳಕೆ ಪ್ರಮಾಣ ಕಡಿಮೆಯಾಗಿದೆ, ಹೀಗಾಗಿ ಭವನದಲ್ಲಿನ