ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ನಿನ್ನೆಯಿಂದ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಇಂದು ಜಿಲ್ಲೆಗಳ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಕರಾವಳಿಯ ಭಾಗದಲ್ಲಿ ವರುಣನ ಆರ್ಭಟ ಮತ್ತಷ್ಟು ತೀವ್ರ ಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಅವಮಾನ ಇಲಾಖೆ ನಾಳೆ ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.