ಸಹಕಾರಿ ಬ್ಯಾಂಕಿನವರು ಗ್ರಾಹಕರ ಸೌಹಾರ್ದತೆ ಹಾಗೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ರಜನಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುವರ್ಣ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕಿನ ಬೆಳ್ಳಿ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.