Download Now Banner

This browser does not support the video element.

ರಾಮದುರ್ಗ: ಅತಿವೃಷ್ಠಿಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ವಿವಿಧ ರೈತ ಸಂಘಟನೆಗಳಿಂದ ಪ್ರತಿಭಟನೆ

Ramdurg, Belagavi | Sep 8, 2025
ಅತಿವೃಷ್ಠಿಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳಿಂದ ಪ್ರತಿಭಟನೆ. ಅತಿವೃಷ್ಠಿಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ವಿತರಿಸಬೇಕು ಮತ್ತು ಮನೆ ಕಳೆದುಕೊಂಡವರಿಗೆ ಯೋಗ್ಯ ಪರಿಹಾರ ನೀಡಿ ಉತ್ತರ-ದಕ್ಷಿಣ ಕರ್ನಾಟಕ ತಾರತಮ್ಯ ನೀಗಿಸಬೇಕೆಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ, ಉತ್ತರ ಕರ್ನಾಟಕ ಹೋರಾಟ ಸಮಿತಿ ಮತ್ತು ಅಹಿಂದ್ ಸಂಘಟನೆಯ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು
Read More News
T & CPrivacy PolicyContact Us