Download Now Banner

This browser does not support the video element.

ಉಡುಪಿ: ಕುಂದಾಪುರ ಹಾಗೂ ಕೊಲ್ಲೂರಿನಲ್ಲಿ ಪ್ರತ್ಯೇಕ ಪ್ರಕರಣ ಇಬ್ಬರು ಆತ್ಮಹತ್ಯೆ

Udupi, Udupi | Sep 4, 2025
ಕೋಡಿ ರಾಮ ಮಂದಿರದ ನಿವಾಸಿ ಮಿಣ್ಕು 56 ವರ್ಷ ಎನ್ನುವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಡ್ಕಲ್ ಗ್ರಾಮದ ಭಾಸ್ಕರ 70 ವರ್ಷ ಎನ್ನುವವರು ಅನಾರೋಗ್ಯದಿಂದ ಬಳಲುತ್ತಿದ್ದು ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us