ಕೆ ಆರ್ ಮೊಹಲ್ಲಾ ದಲ್ಲಿರುವ ಸೋಸಲೆ ಕರ್ನಾಟಕ ಬ್ರಾಹ್ಮಣ ಸಂಘಕ್ಕೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರು ಸಂಘದ ನವೀಕೃತ ಕಟ್ಟಡಕ್ಕೆ ಭೇಟಿನೀಡಿ ಮಾತನಾಡಿದ ಅವರು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಮಾತನಾಡಿ ನವಿಕೃತ ಕಟ್ಟಡಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು,