Download Now Banner

This browser does not support the video element.

ಔರಾದ್: ಎಕರೆಗೆ 25 ಸಾವಿರ ಪರಿಹಾರ ನೀಡಿ ; ದುಡುಕನಾಳ್ ಗ್ರಾಮದಲ್ಲಿ ಶಾಸಕ ಚವ್ಹಾಣ್

Aurad, Bidar | Aug 24, 2025
ಔರಾದ್ : ಇತ್ತೀಚಿಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಸರ್ಕಾರ ರೈತರಿಗೆ ಎಕರೆಗೆ 25 ಸಾವಿರ ಪರಿಹಾರ ನೀಡಿ ಎಂದು ಶಾಸಕ ಪ್ರಭು ಚವ್ಹಾಣ್ ಒತ್ತಾಯಿಸಿದ್ದಾರೆ. ತಾಲುಕಿನ ದುಡುಕನಾಳ್ ಗ್ರಾಮಕ್ಕೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
Read More News
T & CPrivacy PolicyContact Us