ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಅನುಮಾನ ಪದವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಶಮಿತಾ ಸಾವಿನ ಜೊತೆಗೆ ವಸತಿ ಶಾಲೆಯಲ್ಲಿ ಮೃತಪಟ್ಟ ಮತ್ತೊಂದು ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಕೊಪ್ಪ ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್ ಗೆ ಕರೆ ಕೊಟ್ಟಿದ್ದು ಬಂದ್ ಸಂಪೂರ್ಣವಾಗಿ ಯಶಸ್ವಿಯಾಯಿತು.