ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ನಡೆಸಿದ ಸ್ಥಳಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸೋಂಪುರ ರಸ್ತೆಯಲ್ಲಿ ತೆರವು ನಡೆಸಲಾಗಿದೆ. ಸೋಂಪುರ ರಸ್ತೆಯ ಸರ್ವೇ ನಂಬರ 842/2 ರಲ್ಲಿ ತೆರವು ಕಾರ್ಯಾಚರಣೆಯನ್ನು ಮಾಡಲಾಗಿದೆ. ಈ ಸ್ಥಳಕ್ಕೆ ಮಾಜಿ ಶಾಸಕ ಭೂಸನೂರ ಭೇಟಿ ನೀಡಿ ಪರಿಶೀಲಿಸಿ ಜನರ ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಹಲವರಿದ್ದರು...