ಬಸವಕಲ್ಯಾಣ ತಾಲ್ಲೂಕಿನ ತಡೋಳಾ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಹಾಗೂ ವೆಂಕಟೇಶ್ ಭೇಟಿ ನೀಡಿ, ಮಕ್ಕಳ ಶಾಲಾಪೂರ್ವ ಶಿಕ್ಷಣದ ಕಲಿಕೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ರಮೇಶ್ ಸುಲ್ಫಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ್ ಶಿಂಧೆ ಹಾಗೂ ಇತರರಿದ್ದರು