Download Now Banner

This browser does not support the video element.

ಧಾರವಾಡ: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ರದ್ದುಪಡಿಸಲು ಆಗ್ರಹಿಸಿ ನಗರದಲ್ಲಿ ಎ.ಐ.ಡಿ.ಎಸ್.ಓ ಪ್ರತಿಭಟನೆ

Dharwad, Dharwad | Sep 10, 2025
ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ರದ್ದುಪಡಿಸಲು ಆಗ್ರಹಿಸಿ ಎ.ಐ.ಡಿ.ಎಸ್.ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಮಧ್ಯಾಹ್ನ 2 ಗಂಟೆಗೆ ಧಾರವಾಡ ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 15% ಎನ್.‌ಆರ್.‌ಐ ಕೋಟಾವನ್ನು ಆರಂಭಿಸಲು ಸರ್ಕಾರವು ನಿರ್ಧರಿಸಿದೆ.
Read More News
T & CPrivacy PolicyContact Us