ಸೆಪ್ಟಂಬರ್ 5 ಅಂದರೆ ನಾಳೆ ನಡೆಯುವ ಶಿಕ್ಷಕರ ದಿನಾಚರಣೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಿಂದ ರಾಜ್ಯಮಟ್ಟದ ಅತ್ತುತ್ತಮ ಶಿಕ್ಷಕ ಪ್ರಶಸ್ತಿಗೆ ಒಬ್ಬರು ಹಾಗು ಜಿಲ್ಲಾ ಮಟ್ಟದ ಅತ್ತುತ್ತಮ ಶಿಕ್ಷಕ ಪ್ರಶಸ್ತಿಗೆ ಮೂರು ಜನ ಶಿಕ್ಷಕ ಶಿಕ್ಷಕಿಯರು ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ಅತ್ತುತ್ತಮ ಶಿಕ್ಷಕ ಪ್ರಶಸ್ತಿಗೆ ಅಂಕಣಗೊಂದಿ ಶಳೆಯಿಂದ ಪರಿಸರ ಪ್ರಶಸ್ತಿಗೆ ಬಾಜನರಾಗಿದ್ದ ಪ್ರೇಮಾವತಿ ಈಗ ಈರೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತಿದ್ದು ಅವರನ್ನ ಆಯ್ಕೆ ಮಾಡಿದ್ದರೆ ಪ್ರೌಢಶಾಲಾ ವಿಭಾಗದಲ್ಲಿ ತಾಲ್ಲೂಕಿನ ಪೆರೇಸಂದ್ರ ಸರ್ಕಾರಿ ಪ್ರೌಡಶಾಲೆಯ ಸಹ ಶಿಕ್ಷಕಿ ಸುಜಾತ ಜಿ ಎಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತಾಲ್ಲೂಕಿನ ಕುಡೂತಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಬ