ಸುದರ್ಶನ ಚಕ್ರ ಯುವ ಮಂಡಳ, ಹಿಂದೂ ಮಹಾಗಣಪತಿ ವತಿಯಿಂದ 4 ನೇ ವರ್ಷದ ಹಿಂದೂಮಹಾಗಣಪತಿ ಪ್ರತಿಷ್ಠಾಪನೆ ಅಂಗವಾಗಿ ಸೆಪ್ಟಂಬರ್ 9 ರಂದು ಲಕ್ಷದೀಪೋತ್ಸವ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದ್ದು, ಲೋಕ ಕಲ್ಯಾಣಕ್ಕಾಗಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ಲಕ್ಷ ದೀಪೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಅಂತ ಹಿಂದೂ ಮಹಾಸಭಾ ಗಣಪತಿಯ ಅಧ್ಯಕ್ಷ ರಾಘವೇಂದ್ರ ಹಬೀಬ ತಿಳಿಸಿದರು.