ದೇವನಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ. ಕೆರೆಯ ನೀರಿನಲ್ಲಿ ಬೆಳಗ್ಗೆ ತೇಲುತ್ತಿದ್ದ ಮಹಿಳೆಯ ಶವ. ಸುಮಾರು 50 ವರ್ಷದ ಅಪರಿಚಿತ ಮಹಿಳೆಯ ಶವ. ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ಪತ್ತೆ. ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಶವ ಕಂಡು ಸ್ಥಳಿಯ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಥಳಿಯರು.