ತಿಪ್ಪಸಂದ್ರ ಗ್ರಾಮದಲ್ಲಿ ನಡೆದಂತ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಬಾಲಕೃಷ್ಣ ಭಾಗಿಯಾಗಿದ್ದರು. ಮಾಗಡಿ ತಾಲೂಕಿನ ತಿಪ್ಪಸಂದ್ರ ಗ್ರಾಮದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲ ವಿಭಾಗದ ಕ್ರೀಡಾಕೂಟವನ್ನ ಸೋಮವಾರ ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಭಾಗಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.