Download Now Banner

This browser does not support the video element.

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ...!

Koppal, Koppal | Aug 25, 2025
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ, ಸೋಮವಾರ ಮಧ್ಯಾಹ್ನ 12:30 ಸುಮಾರಿಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಭೇಟಿ ನೀಡಿ ಜಲಾಶಯ ಟ್ರಸ್ಟ್ ಗೇಟ್ಗಳನ್ನು ವೀಕ್ಷಣೆ ಮಾಡಿದರು. ಈ ಸಮಯದಲ್ಲಿ ಎಂಎಲ್ಸಿ ಹೇಮಲತಾ ನಾಯಕ್ ಸೇರಿ ಕೊಪ್ಪಳದ ಹಾಗೂ ಹೊಸಪೇಟೆಯ ಸ್ಥಳೀಯ ಬಿಜೆಪಿ ನಾಯಕರು ಸಾತ್ ನೀಡಿದರು ಜಲಾಶಯದ ಟ್ರಸ್ಟ್ ಗೇಟ್ ಗಳು ಜಾಮ್ ಆಗಿ ಆಪರೇಟ್ ಮಾಡಲು ಸಾಧ್ಯವಾಗದ ಹಿನ್ನೆಲೆ ಬಂದು ಮಾಡಲಾಗಿದೆ ಈ ವಿಷಯಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿ ಸಂಗ್ರಹಿಸಿದರು
Read More News
T & CPrivacy PolicyContact Us