ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಮೃತನನ್ನು ರಾಮಲಿಂಗಪುರದ 55 ವರ್ಷದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ ಗುರುವಾರ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ತಮ್ಮ ಗ್ರಾಮಕ್ಕೆ ತೆರಳಲು ನಗರದಕ್ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದು ದಿಬ್ಬೂರಹಳ್ಳಿ ಬಸ್ ಹತ್ತಿ ಪ್ರಯಾಣಿಸುವ ವೇಳೆ ಈ ಘಟನೆಯು ನಡೆದಿದೆ