ಅನುದಾನ ರಹಿತ ಖಾಸಗಿ ಆಡಳಿತ ಮಂಡಳಿಗಳಿಗೆ ಸರ್ಕಾರದ ನೆರವು ಅನಿವಾರ್ಯ ಎಂದು ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಬಸವರಾಜ್ ಎಚ್.ಪಾಟೀಲ್ ಕಲ್ಯಾಣ ಮಂಟಪದಲ್ಲಿ ಶನಿವಾರ ಮಧ್ಯಾಹ್ನ 2 15ಕ್ಕೆ ನಡೆದ ಅನುದಾನ ರಹಿತ ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದಿಂದ ಆಯೋಜಿಸಿದ ಶಿಕ್ಷಕರ ದಿನಾಚರಣೆ ವಿಶೇಷ ಉಪನ್ಯಾಸ ಮಂಡಿಸಿದರು.