Download Now Banner

This browser does not support the video element.

ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ : ಬಂಡಿಗೆರೆಯಲ್ಲಿ ಶಾಸಕ ಪುಟ್ಟರಂಗಶೆಟ್ಟಿ

Chamarajanagar, Chamarajnagar | Sep 6, 2025
ಚಾಮರಾಜನಗರ ತಾಕೂಕಿನ ಬಂಡಿಗೆರೆ ಗ್ರಾಮದ ಉಪ್ಪಾರ ಸಮುದಾಯದ ಭವನದಲ್ಲಿ ಹರದನಹಳ್ಳಿ ಹೋಬಳಿ ಮಟ್ಟದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದಿದ್ದು ಅನೇಕ ಸರ್ಕಾರಗಳು ಆಳ್ವಿಕೆ ನಡೆಸಿವೆ. ಈ ನಡುವೆ ಸರ್ಕಾರಗಳು ಬಡವರು, ಶೋಷಿತರು, ಅಲ್ಪಸಂಖ್ಯಾತರ ಪರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು
Read More News
T & CPrivacy PolicyContact Us