Download Now Banner

This browser does not support the video element.

ಸಿಂದಗಿ: ಮಲಘಾಣ ಗ್ರಾಮದಲ್ಲಿ ಅಲ್ಪಸಂಖ್ಯಾತ ಇಲಾಖೆಯಿಂದ ನಿರ್ಮಾಣಗೊಳ್ಳುತ್ತಿರುವ 1 ಕೋಟಿ ವೆಚ್ಚದ ಶಾದಿಮಹಲ್ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ

Sindgi, Vijayapura | Oct 2, 2025
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದಲ್ಲಿ ಅಲ್ಪಸಂಖ್ಯಾತ ಇಲಾಖೆಯಿಂದ ನಿರ್ಮಾಣಗೊಳ್ಳುತ್ತಿರುವ 1.00 ಕೋಟಿ ವೆಚ್ಚದ ಶಾದಿಮಹಲ್ ಕಾಮಗಾರಿಯನ್ನು ಶಾಸಕ ಅಶೋಕ ಮನಗೂಳಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರ ಜೊತೆ ಸೇರಿ ವೀಕ್ಷಣೆ ಮಾಡಿದರು...
Read More News
T & CPrivacy PolicyContact Us