Download Now Banner

This browser does not support the video element.

ಹರಪನಹಳ್ಳಿ: ಪಟ್ಟಣದಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ,ವಿವಿಧ ಪರಿಕರಗಳನ್ನು ವಿತರಿಸಿದ ಶಾಸಕಿ ಲತಾ ಮಲ್ಲಿಕಾರ್ಜುನ್

Harapanahalli, Vijayanagara | Sep 8, 2025
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಇಂದು ಗಂಗಾ ಕಲ್ಯಾಣ ಯೋಜನೆಯ 76 ಫಲಾನುಭವಿಗಳಿಗೆ ವಿವಿಧ ಪರಿಕರಗಳನ್ನು ಕ್ಷೇತ್ರದ ಶಾಸಕಿಯಾದ ಲತಾ ಮಲ್ಲಿಕಾರ್ಜುನ್ ಅವರು ವಿತರಿಸಿದರು ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು
Read More News
T & CPrivacy PolicyContact Us