ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಮುಂಬರುವ ಗಣೇಶೋತ್ಸವ ಮತ್ತು ಈದ್ ಮಿಲಾದ್ ಪ್ರಯುಕ್ತ ವಿಜಯಪುರ ಗ್ರಾಮೀಣ ಉಪ ವಿಭಾಗದ ಡಿ ವೈ ಎಸ್ ಪಿ ಟಿ.ಎಸ್ ಸುಲ್ಪಿ ಹಾಗೂ ಗ್ರಾಮೀಣ ವೃತ್ತದ ಸಿಪಿಐ ರಮೇಶ್ ಅವಜಿ ನೇತೃತ್ವದಲ್ಲಿ ದೇವರ ಹಿಪ್ಪರಗಿ ಪೊಲೀಸ್ ಠಾಣೆಯ ಪಿ.ಎಸ್.ಐ ಸಚಿನ್ ಆಲಮೇಲಕರ್ ಮತ್ತು ಉಪ ವಿಭಾಗದ ಎಲ್ಲ ಠಾಣೆಯ ಪಿ ಎಸ್ ಐ ಹಾಗೂ ಸಿಬ್ಬಂದಿ ಜನರಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥ ಸಂಚಲನ ಮಾಡಲಾಯಿತು...